Indian Borage: Effective home remedy for common ailments | Vijay Karnataka

Indian Borage: Effective home remedy for common ailments | Vijay Karnataka

ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ. ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ಪದೇಪದೆ ಮಕ್ಕಳಲ್ಲಿ ಕಾಡುವ ಕಫ, ಕೆಮ್ಮು ಶೀತಕ್ಕೆ ನಾಲ್ಕೈದು ದೊಡ್ಡಪತ್ರೆಯ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ರಸ ಹಿಂಡಿ ಜೇನು ಬೆರೆಸಿ ಕುಡಿಸಿದರೆ ಕೆಮ್ಮು, ಕಫ ಕಡಿಮೆಯಾಗುತ್ತದೆ.

Our Website : https://Vijaykarnataka.com
Facebook: https://www.facebook.com/VijayKarnataka/
Twitter: https://twitter.com/vijaykarnataka

Indian Borage: Effective home remedy for common ailmentsVijay karnatakaVijay karnataka online

Post a Comment

0 Comments